BIG NEWS: ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಆಂಧ್ರ ಸಿಎಂ ಸಹೋದರಿ ʻವೈಎಸ್ ಶರ್ಮಿಳಾʼ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ರಾಜ್ಯಾದ್ಯಂತ ಪಾದಯಾತ್ರೆಯನ್ನು ಮುಂದುವರಿಸಲು ಅನುಮತಿ ನಿರಾಕರಿಸಿರುವುದನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಮುಂದುವರೆಸಿದ ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಅಧ್ಯಕ್ಷೆ ಮತ್ತು ಆಂಧ್ರ ಸಿಎಂ ವೈಎಸ್ ಜಗನ್‌ಮೋಹನ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರ್ಮಿಳಾ ತೆಲಂಗಾಣ ರಾಜ್ಯಾದ್ಯಂತ ಪಾದಯಾತ್ರೆ ಮುಂದಾಗಿದ್ದರು. ಆದ್ರೆ, ಇದಕ್ಕೆ ಕೆಸಿಆರ್‌ ಸರ್ಕಾರ ಅನುಮತಿ ನೀಡಲಿಲ್ಲ. ಇದರಿಂದ ಬೇಸರಗೊಂಡ ವೈಎಸ್‌ಆರ್‌ಟಿಪಿ ಪಕ್ಷದವರು ಹಾಗೂ ಶರ್ಮಿಳಾ ಶುಕ್ರವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ … Continue reading BIG NEWS: ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಆಂಧ್ರ ಸಿಎಂ ಸಹೋದರಿ ʻವೈಎಸ್ ಶರ್ಮಿಳಾʼ ಅಸ್ವಸ್ಥ, ಆಸ್ಪತ್ರೆಗೆ ದಾಖಲು