Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಮೆಟ್ರೋ ರೈಲಿನಲ್ಲಿ ಬಿಜೆಪಿ ನಾಯಕರ ಪ್ರಯಾಣ ಬರಿ ನಾಟಕವಷ್ಟೆ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಪ್ರಜೆಗಳು ಪರಾರಿ : ಮತ್ತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಸಾಧ್ಯತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ’40 ವರ್ಷದ ನನ್ನ ರಾಜಕೀಯದಲ್ಲಿ ಜನ ಬಿಜೆಪಿಯ ಸುಳ್ಳಿನ ವಿರುದ್ಧ ಸತ್ಯ ಗೆಲ್ಲಿಸಿದ್ದಾರೆ’ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ’40 ವರ್ಷದ ನನ್ನ ರಾಜಕೀಯದಲ್ಲಿ ಜನ ಬಿಜೆಪಿಯ ಸುಳ್ಳಿನ ವಿರುದ್ಧ ಸತ್ಯ ಗೆಲ್ಲಿಸಿದ್ದಾರೆ’ : ಸಿಎಂ ಸಿದ್ದರಾಮಯ್ಯ

By ಸುರೇಶ್‌

ಬೆಂಗಳೂರು : ನಿನ್ನೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಂದಿದ್ದು ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ ಈ ಒಂದು ಗೆಲುವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ನನ್ನ ೪೦ ವರ್ಷದ ರಾಜಕೀಯದಲ್ಲಿ ಜನರು ಬಿಜೆಪಿಯ ಸುಳ್ಳಿನ ವೃದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆ ಫಲಿತಾಂಶ ನನ್ನ ಪಾಲಿಗೆ ಮಹತ್ವದ್ದಾಗಿತ್ತು. ದ್ವೇಷ ಸಾಧನೆಗಾಗಿ ಸುಳ್ಳು ಪ್ರಕರಣ, ಅಪಪ್ರಚಾರದಿಂದ ನನ್ನ ಹಾಗೂ ನನ್ನ ಕುಟುಂಬವನ್ನು ಕಟ್ಟಿಹಾಕಲು ರಾಜಭವನದಿಂದ ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿಕೊಂಡ ಬಿಜೆಪಿ, ಜೆಡಿಎಸ್‌ನವರಿಗೆ ಮತದಾರರು ಫಲಿತಾಂಶದ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು.

ನಾನು 2ನೇ ಬಾರಿಗೆ ಸಿಎಂ ಆದ ಬಳಿಕ ಬಿಜೆಪಿ, ಜೆಡಿಎಸ್‌ನವರು ನನ್ನ ಹಾಗೂ ನನ್ನ ಪತ್ನಿಯನ್ನು ಸುಳ್ಳುಗಳಿಂದ ಹಣಿಯಲು ಯತ್ನಿಸಿದರು.40 ವರ್ಷಗಳ ನನ್ನ ರಾಜಕೀಯ ಜೀವನ ನೋಡಿರುವ ಜನರು ಬಿಜೆಪಿಯ ಸುಳ್ಳುಗಳ ವಿರುದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ.ಎಲ್ಲ ನ್ಯಾಯಾಲಯಗಳಿಗಿಂತ ಶ್ರೇಷ್ಠ ನ್ಯಾಯಾಲಯ ಜನತಾ ನ್ಯಾಯಾಲಯ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಜನತಾ ನ್ಯಾಯಾಲಯದಲ್ಲಿ ನಮ್ಮ ಪರ ತೀರ್ಪು ಬಂದಿದೆ ಎಂದರು.

Share. Facebook Twitter LinkedIn WhatsApp Email

Related Posts

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

2 Mins Read

ಮೆಟ್ರೋ ರೈಲಿನಲ್ಲಿ ಬಿಜೆಪಿ ನಾಯಕರ ಪ್ರಯಾಣ ಬರಿ ನಾಟಕವಷ್ಟೆ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1 Min Read

ಬೆಂಗಳೂರಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಪ್ರಜೆಗಳು ಪರಾರಿ : ಮತ್ತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಸಾಧ್ಯತೆ!

1 Min Read
Recent News

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಮೆಟ್ರೋ ರೈಲಿನಲ್ಲಿ ಬಿಜೆಪಿ ನಾಯಕರ ಪ್ರಯಾಣ ಬರಿ ನಾಟಕವಷ್ಟೆ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಪ್ರಜೆಗಳು ಪರಾರಿ : ಮತ್ತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಸಾಧ್ಯತೆ!

ಕೊರಗಜ್ಜನ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

State News
KARNATAKA

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

By kannadanewsnow57 KARNATAKA 2 Mins Read

ಬೆಂಗಳೂರು: ಇಂದಿನ ಓಟದ ಬದುಕಿನಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿದೆ. ದೈಹಿಕವಾಗಿ ಸದೃಢರಾಗಿರಲು ವ್ಯಾಯಾಮ ಮಾಡುವುದು ಅತಿ ಅಗತ್ಯ.…

ಮೆಟ್ರೋ ರೈಲಿನಲ್ಲಿ ಬಿಜೆಪಿ ನಾಯಕರ ಪ್ರಯಾಣ ಬರಿ ನಾಟಕವಷ್ಟೆ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಪ್ರಜೆಗಳು ಪರಾರಿ : ಮತ್ತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಸಾಧ್ಯತೆ!

ಕೊರಗಜ್ಜನ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.