ಮೈಸೂರಲ್ಲಿ ಸಂಸದ ಯದುವೀರ್ ಒಡೆಯರ್ ‘ರಾಜ್ಯಮಟ್ಟದ ಕ್ಲಬ್ ಬೇಸ್‌ಬಾಲ್ ಚಾಂಪಿಯನ್‌ ಶಿಪ್’ ಉದ್ಘಾಟನೆ

ಮೈಸೂರು: ಶುಕ್ರವಾರದಂದು ಮೈಸೂರಿನ ಮಹಾರಾಜ ಕ್ರಿಕೆಟ್ ಮೈದಾನದಲ್ಲಿ ದಸರಾ ಬೇಸ್‌ಬಾಲ್ ಕಪ್ – 2025 ಅನ್ನು ಬೇಸ್ ಬಾಲ್ ಹಾಡುವ ಮೂಲಕ ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು.  ಈ ಬಳಿಕ ಮಾತನಾಡಿರುವಂತ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಇದೊಂದು ಮೈಸೂರಿನ ಯುವಕರಿಗೆ ಹೊಸ ಪ್ರೇರಣೆ ನೀಡುವಂತ ಕ್ರೀಡಾ ಉತ್ಸವವಾಗಿದೆ ಎಂಬುದಾಗಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಮೈಸೂರಿನ ದಸರಾ ಹಬ್ಬವು ಸಂಸ್ಕೃತಿ, ಕಲೆ ಮತ್ತು ಕ್ರೀಡೆಯ ಸಮನ್ವಯವಾಗಿದ್ದು, ಈ ಬಾರಿ ಅದರ ಭಾಗವಾಗಿ ಬೇಸ್‌ಬಾಲ್ ಸ್ಪರ್ಧೆ … Continue reading ಮೈಸೂರಲ್ಲಿ ಸಂಸದ ಯದುವೀರ್ ಒಡೆಯರ್ ‘ರಾಜ್ಯಮಟ್ಟದ ಕ್ಲಬ್ ಬೇಸ್‌ಬಾಲ್ ಚಾಂಪಿಯನ್‌ ಶಿಪ್’ ಉದ್ಘಾಟನೆ