CRIME NEWS: ಮೈಸೂರಲ್ಲಿ ಅರಣ್ಯ ಇಲಾಖೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಪತ್ನಿ ನಾಟಕ

ಮೈಸೂರು: ಅರಣ್ಯ ಇಲಾಖೆಯ ಪರಿಹಾರದ ಆಸೆಗೆ ಪತಿಯನ್ನು ಕೊಲೆಗೈದ ಪತ್ನಿಯೊಬ್ಬರು, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಈ ಕಿಲೇಡಿಯ ನಾಟಕದ ಮಾತು ಕೇಳಿ ಪೊಲೀಸರೇ ಶಾಕ್ ಆಗಿದ್ದರು. ಆದರೇ ತನಿಖೆ ನಡೆಸಿದಾಗ ಪತಿಯನ್ನು ಕೊಲೆಗೈದಿ ವಿಷಯವನ್ನು ಪತ್ನಿ ಬಾಯಿ ಬಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ಪತಿ ವೆಂಕಟಸ್ವಾಮಿ ಎಂಬಾತನನ್ನು ಕೊಲೆಗೈದಂತ ಪತ್ನಿ ಸಲ್ಲಾಪುರಿ, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಕೊಲೆಗಾತಿ ಪತ್ನಿಯ ಈ ಸ್ಟೋರಿ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಪತಿ ನಾಪತ್ತೆಯಾಗಿರುವ ಬಗ್ಗೆ … Continue reading CRIME NEWS: ಮೈಸೂರಲ್ಲಿ ಅರಣ್ಯ ಇಲಾಖೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಪತ್ನಿ ನಾಟಕ