ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ (Animal Care and Management)ಯ 10 ತಿಂಗಳುಗಳ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಮೃಗಾಲಯ ಪ್ರಾಧಿಕಾರದ 156ರ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಬೆಂಗಳೂರಿನ ಲೈಫ್ ಸೈನ್ಸ್ ಎಡ್ಯುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಈ … Continue reading Good News: ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ ‘ಡಿಪ್ಲೊಮಾ ಕೋರ್ಸ್’ ಆರಂಭಿಸಲು ತಾತ್ವಿಕ ಒಪ್ಪಿಗೆ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed