BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ನಾಗರ ವಿಗ್ರಹವನ್ನೇ ಕಿತ್ತು ಚರಂಡಿಗೆ ಎಸೆದು ದುಷ್ಕೃತ್ಯ ಮೆರೆದಿರುವಂತ ಘಟನೆ ನಡೆದಿದೆ. ಶಿವಮೊಗ್ಗದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದಿರುವುದು ಅಲ್ಲದೇ, ಗಣೇಶ ಮೂರ್ತಿಗೆ ಒದ್ದು ಅವಮಾನವನ್ನು ದುರುಳ ಮಾಡಿದ್ದಾನೆ. ನಾಗರ ವಿಗ್ರವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ … Continue reading BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ