2028ರ ಚುನಾವಣೆಯಲ್ಲಿ 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ : ಬಿವೈ ವಿಜಯೇಂದ್ರ ವಿಶ್ವಾಸ

ಬೆಂಗಳೂರು : ರಾಜ್ಯದಲ್ಲಿ ನಮ್ಮ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿ ಕೂತಿದ್ದೇವೆ. ಆದರೆ 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ನಾಳೆಯೇ ಚುನಾವಣೆ ನಡೆದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ … Continue reading 2028ರ ಚುನಾವಣೆಯಲ್ಲಿ 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ : ಬಿವೈ ವಿಜಯೇಂದ್ರ ವಿಶ್ವಾಸ