BIGG NEWS: ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ ಹಿನ್ನೆಲೆ; ಮತ್ತೆ ಐದು ದಿನಗಳವರೆಗೆ ನಿಷೇಧಾಜ್ಞೆ ವಿಸ್ತರಣೆ
ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಮತ್ತೆ ಐದು ದಿನಗಳ ವಿಸ್ತರಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಆದೇಶ ಹೊರಡಿಸಿದ್ದಾರೆ. BIGG NEWS: ಭಾರೀ ಮಳೆಯಿಂದ ತಾತ್ಕಾಲಿಕ ಸ್ಥಗಿತವಾಗಿದ್ದ ವೈಷ್ಣೋದೇವಿ ಯಾತ್ರೆ ಇಂದು ಪುನರಾರಂಭ ಆ. ೧೧ ರಂದು ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದಿತ್ತು. ಈ ಘಟನೆಯಿಂದ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಗ್ರಾಮದಲ್ಲಿ ಆ. ೨೦ ವರರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಇದೀಗ … Continue reading BIGG NEWS: ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ ಹಿನ್ನೆಲೆ; ಮತ್ತೆ ಐದು ದಿನಗಳವರೆಗೆ ನಿಷೇಧಾಜ್ಞೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed