ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ ಪ್ರಕಾರ ಮಾರ್ಚ್ 30ರಂದು ತೃತೀಯ ಭಾಷೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರವು ಮಹಾವೀರ ಜಯಂತಿ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ರ ಸೋಮವಾರಕ್ಕೆ ಬದಲಾಯಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ಹೊಸ ಆದೇಶದ ಹಿನ್ನೆಲೆಯಲ್ಲಿ, ಮಾರ್ಚ್ 30ರಂದು ನಿಗದಿಯಾಗಿದ್ದ ತೃತೀಯ ಭಾಷೆ … Continue reading ಮಾ.30ರಂದು ‘ಮಹಾವೀರ ಜಯಂತಿ’ ಹಿನ್ನಲೆ: ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! Karnataka SSLC Exam Postpone
Copy and paste this URL into your WordPress site to embed
Copy and paste this code into your site to embed