ಬೆಂಗಳೂರು: ಸ್ಥಳೀಯ ಗ್ರಾಹಕರ ಮೇಲೆ ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಗಳು ಮಾಡುವ ಭಾಷಾ ಪ್ರಹಾರವನ್ನು ತಡೆಯುವಲ್ಲಿ ರಾಷ್ಟ್ರಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದು, ರಾಜ್ಯದ ಎಲ್ಲ ಸಂಸದರು ಸಂಸತ್ತಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕೆಂದು ಆಗ್ರಹಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಈ ಕುರಿತಂತೆ ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲ ಸಂಸತ್ ಸದಸ್ಯರಿಗೆ ಪತ್ರ ಬರೆಯಲಾಗಿದೆ ಎಂಬ ಮಾಹಿತಿಯನ್ನು ನೀಡಿರುವ ಬಿಳಿಮಲೆ, ಈ ರೀತಿಯ ಘಟನೆಗಳ ಪುನರಾವರ್ತನೆ ಕನ್ನಡಿಗರ ಆತ್ಮಸ್ಥೈರ್ಯವನ್ನು ಕದಡುತ್ತದೆ. ಕೇಂದ್ರ ವಿತ್ತ ಸಚಿವರಾದ ಶ್ರೀಮತಿ … Continue reading ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಒಕ್ಕೂರಲಿನಿಂದ ಆಗ್ರಹಿಸಿ: ಕರ್ನಾಟಕ ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ
Copy and paste this URL into your WordPress site to embed
Copy and paste this code into your site to embed