ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ. ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ ಕಿಡಿ

ಗದಗ: ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೊ. ಭಗವಾನ್ ಅವರು ಹೆಸರಿಗೆ ತಕ್ಕಂಗೆ ಭಗವಂತನ ಮೇಲೆ ನಂಬಿಕೆ ಇಟ್ಟಿದ್ದಾರೆ ಇಲ್ಲಾ ನೋಡಿ, ಭಗವಂತನ ಮೇಲೆ ನಂಬಿಕೆ ಇಲ್ಲಾ ಅಂದರೆ, ಭಗವಾನ್ ಅಂತ ಹೆಸರು ಇಟ್ಟಿಕೊಂಡಿದ್ದೆ ಅಪಾರ್ಥವಾಗಿದೆ ಎಂದು ಹೇಳಿದರು. ಒಂದು ಧರ್ಮದ … Continue reading ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ. ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ ಕಿಡಿ