ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ : ಸಚಿವ ಎನ್.ಎಸ್ ಬೋಸರಾಜು

ಕೊಡಗು : ರಾಜ್ಯದಲ್ಲಿ ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಲು ನಾಳೆ ಕುರುಬ ಸಮಾಜದ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಇದರ ಮಧ್ಯ ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ ಎಂದು ಸಚಿವ ಎನ್‌.ಎಸ್‌ ಬೋಸರಾಜು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಮರು ಸಮೀಕ್ಷೆ ಕುರಿತು ಮಾತನಾಡಿ, ಜಾತಿಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವುದಕ್ಕೆ ಅವಕಾಶ ಇದೆ. ಒತ್ತಾಯವಾಗಿ ಯಾರನ್ನೂ ಸೇರಿಸಲ್ಲ. ಈ ಬಗ್ಗೆ ಸಿದ್ದರಾಮಯ್ಯ ಅವರು … Continue reading ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ : ಸಚಿವ ಎನ್.ಎಸ್ ಬೋಸರಾಜು