ಸಾಗರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ: ಒಲ್ಲೆಯೆಂದ ಆಡಳಿತ ಪಕ್ಷದ ಸದಸ್ಯರು

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆ ಅನುದಾನದಿಂದ ದೆಹಲಿ ಮತ್ತು ಹರಿಯಾಣ ರಾಜ್ಯಗಳ ಮಹಾನಗರ ಪಾಲಿಕೆ ವೀಕ್ಷಣೆಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಅಧ್ಯಯನ ಪ್ರವಾಸಕ್ಕೆ ಬಿಜೆಪಿಯ 16 ಸದಸ್ಯರು ಪಾಲ್ಗೊಳ್ಳುತ್ತಿಲ್ಲ ಎಂದು ನಗರಸಭೆ ಸದಸ್ಯ ಹಾಗೂ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ ಪ್ರಸಾದ್ ತಿಳಿಸಿದ್ದಾರೆ. ಈ ಮೂಲಕ ಸಾಗರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ ಎದ್ದ ಬಳಿಕ ಆಡಳಿತ ಪಕ್ಷದ ಸದಸ್ಯರು ಒಲ್ಲೆ ಎನ್ನುವಂತಾಗಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಸಾಮಾನ್ಯಸಭೆ ನಡೆಯಿತು. … Continue reading ಸಾಗರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ: ಒಲ್ಲೆಯೆಂದ ಆಡಳಿತ ಪಕ್ಷದ ಸದಸ್ಯರು