ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾ ರಾವ್ ಗೆ DRI ಶಾಕ್: 102.55 ಕೋಟಿ ದಂಡ ಪಾವತಿಸುವಂತೆ ನೋಟಿಸ್

ಬೆಂಗಳೂರು: ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಆರ್ ಐನಿಂದ 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನಲೆಯಲ್ಲಿ ನಟಿ ರನ್ಯಾ ರಾವ್ ಗೆ ಬರೋಬ್ಬರಿ 102 ಕೋಟಿ ರೂಪಾಯಿ ದಂಡವನ್ನು ಕಟ್ಟುವಂತೆ ಡಿ ಆರ್ ಐ ನೋಟಿಸ್ ನೀಡಿ, ಬಿಗ್ ಶಾಕ್ ನೀಡಿದೆ. ಸ್ಯಾಂಡಲ್ ವುಟ್ ನಟಿ ರನ್ಯಾ ರಾವ್ ಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿ ಆರ್ ಐ ಬಿಗ್ … Continue reading ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾ ರಾವ್ ಗೆ DRI ಶಾಕ್: 102.55 ಕೋಟಿ ದಂಡ ಪಾವತಿಸುವಂತೆ ನೋಟಿಸ್