ಕರ್ನಾಟಕದ ಇತಿಹಾದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಕಳೆದ ಎರಡು ವರ್ಷ ಆರ್ಥಿಕವಾಗಿ ಕರಾಳ ದಿನಗಳು. ಕಳೆದ ಎರಡು ವರ್ಷದಲ್ಲಿ ಎರಡೂವರೆ ಲಕ್ಷ ಕೋಟಿ ಸಾಲ ಪಡೆದಿರುವುದೇ ರಾಜ್ಯ ಸರ್ಕಾರದ ಸಾಧನೆ. ಕರ್ನಾಕದ ಇತಿಹಾದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರ ಸಂಪೂರ್ಣ ವಾಗಿ ಸಾಲದ ಮೇಲೆ … Continue reading ಕರ್ನಾಟಕದ ಇತಿಹಾದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬೊಮ್ಮಾಯಿ