BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್
ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರವಾಗಿ ವಕೀಲ ಉದಯ್ ಹೊಳ್ಳ ಅವರು ವಾದಿಸಿದರು. ರಾಜ್ಯ ಸರ್ಕಾರ ಎಸ್ ಐ ಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರವಾದಂತ … Continue reading BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್
Copy and paste this URL into your WordPress site to embed
Copy and paste this code into your site to embed