ರಾಜ್ಯದಲ್ಲಿ ಕಳೆದ 5 ತಿಂಗಳಲ್ಲಿ 26 ಜನ, 25 ಆನೆಗಳ ಸಾವು! : ಅರಣ್ಯ ಇಲಾಖೆಯಿಂದ ಅಂಕಿ ಅಂಶ ಬಿಡುಗಡೆ

ಬೆಂಗಳೂರು : ಪ್ರಸಕ್ತ ವರ್ಷದ 5 ತಿಂಗಳಲ್ಲಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಆನೆಗಳ ಸಾವು ಹಾಗೂ ವನ್ಯ ಜೀವಿ ಹಾಗೂ ಮಾನವ ಸಂಘರ್ಷದಲ್ಲಿ ಸಾವನ್ನಪ್ಪಿದವರ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿರುವ ಅರಣ್ಯ ಇಲಾಖೆ, ಜನವರಿಯಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ 25 ಆನೆಗಳು ಹಾಗೂ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ರಾಜ್ಯದ ಅರಣ್ಯದಲ್ಲಿ ಸಾವನ್ನಪ್ಪಿರುವ 25 ಆನೆಗಳ ಪೈಕಿ 23 ಆನೆಗಳು ಸ್ವಾಭಾ ವಿಕವಾಗಿ ಸಾವನ್ನಪ್ಪಿದ್ದರೆ, 2 ಆನೆಗಳು ಬೇಟೆ ಅಥವಾ ಬೇರೆ ಕಾರಣದಿಂದ ಅಸಹಜ ಸಾವ ನ್ನಪ್ಪಿವೆ. … Continue reading ರಾಜ್ಯದಲ್ಲಿ ಕಳೆದ 5 ತಿಂಗಳಲ್ಲಿ 26 ಜನ, 25 ಆನೆಗಳ ಸಾವು! : ಅರಣ್ಯ ಇಲಾಖೆಯಿಂದ ಅಂಕಿ ಅಂಶ ಬಿಡುಗಡೆ