ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK

ಬೆಂಗಳೂರು: ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ ಮಾಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದರು. ನಗರದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ರಚನೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದರಲ್ಲದೆ ಕೆಲವು ಶಕ್ತಿಗಳ ಒತ್ತಡಕ್ಕೆ ಮಣಿದು ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಕಿಡಿಕಾರಿದರು. ಧರ್ಮಸ್ಥಳದ ವಿಚಾರದಲ್ಲಿ ಈ ಸರ್ಕಾರ ನಡೆದುಕೊಂಡಿದ್ದು ಸರಿಯಲ್ಲ, ಅದಕ್ಕೆ ಮುಂದಿನ ದಿನಗಳಲ್ಲಿ … Continue reading ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK