ಮೆಟ್ರೋ ಯೋಜನೆ ಅನುದಾನದಲ್ಲಿ ಶೇ.80ರಷ್ಟು ನಮ್ಮದು, ಬಿಜೆಪಿಯದು ಶೇ.20 ಮಾತ್ರ: ಡಿಸಿಎಂ ಡಿಕೆಶಿ

ಬೆಂಗಳೂರು : “ಮೆಟ್ರೋ ಹಳದಿ ಮಾರ್ಗಕ್ಕೆ ರಾಜ್ಯ ಸರ್ಕಾರ ಶೇ. 80 ರಷ್ಟು ಖರ್ಚು ಮಾಡಿದ್ದರೆ, ಕೇಂದ್ರ ಬಿಜೆಪಿ ಸರ್ಕಾರ ಶೇ.20 ರಷ್ಟು ಮಾತ್ರ ಖರ್ಚು ಮಾಡಿದೆ. ಕೆಲವೊಂದು ಕಡೆ ಶೇ.11 ರಷ್ಟು ಮಾತ್ರ ಖರ್ಚು ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು‌. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ಸಂಸದರು ಹಾಗೂ ನಾಯಕರ ಮೇಲೆ ವಾಗ್ದಾಳಿ ನಡೆಸಿದರು. “ಬೆಂಗಳೂರಿಗೆ ಕನಿಷ್ಠ 1 ಲಕ್ಷ ಕೋಟಿ ರೂ. ಅನುದಾನ ನೀಡಬೇಕು ಎಂದು … Continue reading ಮೆಟ್ರೋ ಯೋಜನೆ ಅನುದಾನದಲ್ಲಿ ಶೇ.80ರಷ್ಟು ನಮ್ಮದು, ಬಿಜೆಪಿಯದು ಶೇ.20 ಮಾತ್ರ: ಡಿಸಿಎಂ ಡಿಕೆಶಿ