ಚಿತ್ರದುರ್ಗ : ಮನಿ ಡಬ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಚಂದ್ರಶೇಖರನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಅರೆಸ್ಟ್ ಮಾಡಲಾಗಿದೆ.ಮನೆ ಡಬ್ಲಿಂಗ್ ಪ್ರಕರಣದಲ್ಲಿ ಚಂದ್ರಶೇಖರ್ ಆರೋಪಿಯಾಗಿದ್ದಾನೆ. ಮಾರ್ಚ್ 4ರಂದು ಚಂದ್ರಶೇಖರ್ ಮನೆ ಶೋಧ ನಡೆಸಿದ ಪೊಲೀಸರು, ಪೊಲೀಸರ ಶೋಧದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ. ನಿನ್ನೆ ಚಂದ್ರಶೇಖರ್ನನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೋಲೀಸರು ಅರೆಸ್ಟ್ ಮಾಡಿದ್ದಾರೆ.








