BREAKING: ಫೆ.22ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಫೆ.22ರಂದು ನಿಗದಿಯಾಗಿದೆ. ಈ ಮೂಲಕ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 22-02-2024ರಂದು ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಫೆ.22ರಂದು ನಡೆಯಲಿರುವಂತ ರಾಜ್ಯಸಚಿವ ಸಂಪುಟ ಸಭೆಯಲ್ಲಿ … Continue reading BREAKING: ಫೆ.22ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ