ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ
ಶಿವಮೊಗ್ಗ : ಸಾಗರ ತಾಲೂಕಿನ ಯಡಮನೆ ರೈತರನ್ನು ಒಕ್ಕಲೆಬ್ಬಿಸುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರಿಗೆ ದ್ರೋಹ ಬಗೆದಿದ್ದಾರೆ ಎಂಬುದಾಗಿ ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ, ಶಾಸಕರಿಗೆ ಯಡಮನೆ 16 ರೈತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಮಾಹಿತಿ ಮೊದಲೆ ಗೊತ್ತಿತ್ತು. ಇವರಿಗೆ ಗೊತ್ತಿಲ್ಲದೆ ರೈತರಿಗೆ ನೋಟಿಸ್ ಕೊಡಲು ಸಾಧ್ಯವೇ ಇಲ್ಲ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಫೆಬ್ರವರಿ.6ರಂದು … Continue reading ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed