ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

ಶಿವಮೊಗ್ಗ: ಇಂದು ಸಾಗರ ತಾಲ್ಲೂಕಿನ ಕೊಗಾರಿನಲ್ಲಿ ಶರಾವತಿ ವನ್ಯಜೀವಿ ವಲಯದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಯಿತು. ಮಾನವ-ಪ್ರಾಣಿ ಸಂಘರ್ಷದಲ್ಲಿ ಹುತಾತ್ಮರಾದಂತ ನೌಕರರಿಗೆ ಕೊಗಾರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಕಾತೇದಾರ್ ಅವರು ಗೌರವ ನಮನ ಸಲ್ಲಿಸಿದರು. ಈ ಬಳಿಕ ನೌಕರರನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಸೆ.11ರಂದು ರಾಷ್ಟ್ರೀಯ ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. ದೇಶ, ರಾಜ್ಯದಲ್ಲಿ ಅರಣ್ಯ ಇಲಾಖೆಯ ನೌಕರರು ಮಾನವ-ಪ್ರಾಣಿ ಸಂಘರ್ಷದಲ್ಲಿ ಹಲವಾರು ಹುತಾತ್ಮರಾಗಿದ್ದಾರೆ. ಕಾಡಿನಿಂದ ನಾಡಿಗೆ ಬರುವಂತ ಪ್ರಾಣಿಗಳ ನಿಯಂತ್ರಣ, ಕಾಡ್ಗಿಚ್ಚಿನ ಸಂದರ್ಭದಲ್ಲಿ ಹಲವು … Continue reading ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್