Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ `ಖಾಸಗಿ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

14/06/2025 6:09 AM

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಖಾಸಗಿ ಹಿಡಿತದಿಂದ ಮುಕ್ತ: ಆರೋಗ್ಯ ಇಲಾಖೆಯಿಂದ ನಿರ್ವಹಣೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ

14/06/2025 6:08 AM

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

14/06/2025 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಖಾಸಗಿ ಹಿಡಿತದಿಂದ ಮುಕ್ತ: ಆರೋಗ್ಯ ಇಲಾಖೆಯಿಂದ ನಿರ್ವಹಣೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ
KARNATAKA

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಖಾಸಗಿ ಹಿಡಿತದಿಂದ ಮುಕ್ತ: ಆರೋಗ್ಯ ಇಲಾಖೆಯಿಂದ ನಿರ್ವಹಣೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ

By kannadanewsnow0914/06/2025 6:08 AM

ಬೆಂಗಳೂರು: ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ.

108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ.

ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ `ಖಾಸಗಿ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

14/06/2025 6:09 AM1 Min Read

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

14/06/2025 6:08 AM1 Min Read

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

14/06/2025 6:05 AM2 Mins Read
Recent News

GOOD NEWS : ರಾಜ್ಯದ `ಖಾಸಗಿ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

14/06/2025 6:09 AM

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಖಾಸಗಿ ಹಿಡಿತದಿಂದ ಮುಕ್ತ: ಆರೋಗ್ಯ ಇಲಾಖೆಯಿಂದ ನಿರ್ವಹಣೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ

14/06/2025 6:08 AM

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

14/06/2025 6:08 AM

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

14/06/2025 6:05 AM
State News
KARNATAKA

GOOD NEWS : ರಾಜ್ಯದ `ಖಾಸಗಿ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

By kannadanewsnow5714/06/2025 6:09 AM KARNATAKA 1 Min Read

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ…

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಖಾಸಗಿ ಹಿಡಿತದಿಂದ ಮುಕ್ತ: ಆರೋಗ್ಯ ಇಲಾಖೆಯಿಂದ ನಿರ್ವಹಣೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ

14/06/2025 6:08 AM

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

14/06/2025 6:08 AM

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

14/06/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.