ಬೆಂಗಳೂರು: ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ. 108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 … Continue reading ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಖಾಸಗಿ ಹಿಡಿತದಿಂದ ಮುಕ್ತ: ಆರೋಗ್ಯ ಇಲಾಖೆಯಿಂದ ನಿರ್ವಹಣೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ
Copy and paste this URL into your WordPress site to embed
Copy and paste this code into your site to embed