BREAKING: ರಾಜ್ಯದಲ್ಲಿ ನಾಗರ ಪಂಚಮಿ ಹಬ್ಬದಂದೆ ಘೋರ ದುರಂತ: ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆಯಲ್ಲಿ ನಾಗರ ಪಂಚಮಿ ಹಬ್ಬದ ದಿನವೇ ಘೋರ ದುರಂತವೊಂದು ಸಂಭವಿಸಿದೆ. ಕಾರು-ಬೈಕ್ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕರೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಳುಕು ಗ್ರಾಮದ ಅಭಿ(28) ಹಾಗೂ ಸಹೋದರಿ ಮಂಜುಳಾ(25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ರಾಯಚೂರು ಮೂಲದ ನಾಗಿರೆಡ್ಡಿ ಗಾಯಗೊಂಡಿದ್ದು, ಆತನನ್ನು ಚಳ್ಳಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಚಳ್ಳಕೆರೆ … Continue reading BREAKING: ರಾಜ್ಯದಲ್ಲಿ ನಾಗರ ಪಂಚಮಿ ಹಬ್ಬದಂದೆ ಘೋರ ದುರಂತ: ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed