BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಬರೋಬ್ಬರಿ 208 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 386 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 208 ಜನರಿಗೆ ಪಾಸಿಟಿವ್ ಬಂದಿದೆ ಎಂದಿದೆ. ಇಂದು 208 ಜನರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ. ಇವರಲ್ಲಿ 692 ಮಂದಿ ಹೋಂ ಐಸೋಲೇಷನ್, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update
Copy and paste this URL into your WordPress site to embed
Copy and paste this code into your site to embed