ರಾಜ್ಯದಲ್ಲಿ ಒಂದೇ ವರ್ಷದಲ್ಲಿ 45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 200 ವಿದೇಶಿಗರ ಗಡಿಪಾರ – ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದ್ದು, ಮಾದಕ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಒಂದು ವರ್ಷದಲ್ಲಿ ನಾಲ್ಕು ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶಿ … Continue reading ರಾಜ್ಯದಲ್ಲಿ ಒಂದೇ ವರ್ಷದಲ್ಲಿ 45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 200 ವಿದೇಶಿಗರ ಗಡಿಪಾರ – ಗೃಹ ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed