ರಾಜ್ಯದಲ್ಲಿ 2 ತಿಂಗಳೇ ಕಳೆದರು ಆರೋಗ್ಯ ಇಲಾಖೆಯ ‘NHM ನೌಕರ’ರಿಗಿಲ್ಲ ವೇತನ: ಕೂಡಲೇ ಬಿಡುಗಡೆಗೆ ಒತ್ತಾಯ

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೌಕರರಾಗಿ ಸಾವಿರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಕಾರ್ಯನಿರ್ವಹಿಸುತ್ತಿರುವಂತ NHM ಸಿಬ್ಬಂದಿಗಳಿಗೆ ಎರಡು ತಿಂಗಳು ಕಳೆದರು ವೇತನ ಪಾವತಿಯಾಗಿಲ್ಲ. ಹೀಗಾಗಿ ವೇತನವಿಲ್ಲದೇ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಸಂಕಷ್ಟ ಎದುರಿಸುವಂತೆ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ NHM ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದಂತ ಶ್ರೀಕಾಂತ ಸ್ವಾಮಿ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ … Continue reading ರಾಜ್ಯದಲ್ಲಿ 2 ತಿಂಗಳೇ ಕಳೆದರು ಆರೋಗ್ಯ ಇಲಾಖೆಯ ‘NHM ನೌಕರ’ರಿಗಿಲ್ಲ ವೇತನ: ಕೂಡಲೇ ಬಿಡುಗಡೆಗೆ ಒತ್ತಾಯ