ರಾಜ್ಯದಲ್ಲಿ ‘ಮದ್ಯ’ಕ್ಕೆ ಹೆಚ್ಚಾದ ಡಿಮ್ಯಾಂಡ್! ‘ಅಬಕಾರಿ ಇಲಾಖೆ’ಗೆ ನಿರೀಕ್ಷೆಗೂ ಮೀರಿ ಹರಿದು ಬಂದ ‘ಆದಾಯ’

ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿದರು. ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಬಂದಿದೆ. ರೂ 16,290 ಕೋಟಿ ಆದಾಯದ ನಿರೀಕ್ಷೆ ಹೊಂದಲಾಗಿತ್ತು. ಆದರೆ, ರೂ 16,358 ಕೋಟಿ ಆದಾಯ ಬಂದಿದ್ದು, ನಿರೀಕ್ಷೆಗಿಂತ ರೂ 68.78 ಕೋಟಿ ಹೆಚ್ಚಾಗಿದೆ ಎಂದು ಸಚಿವರು … Continue reading ರಾಜ್ಯದಲ್ಲಿ ‘ಮದ್ಯ’ಕ್ಕೆ ಹೆಚ್ಚಾದ ಡಿಮ್ಯಾಂಡ್! ‘ಅಬಕಾರಿ ಇಲಾಖೆ’ಗೆ ನಿರೀಕ್ಷೆಗೂ ಮೀರಿ ಹರಿದು ಬಂದ ‘ಆದಾಯ’