BREAKING: ರಾಜ್ಯದ ಅಳಂದದಲ್ಲಿ ಮತಗಳವು ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದಮೆ ಸಂಖ್ಯೆ 26/2023 0 182, 419, 464, 465 ಐ.ಪಿ.ಸಿ. ರಂತೆ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:20/09/2025ರ ಪತ್ರದಲ್ಲಿ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು, ಕರ್ನಾಟಕ ರಾಜ್ಯ, ಬೆಂಗಳೂರು ಇವರು ಕಲ್ಬುರ್ಗಿ ಜಿಲ್ಲೆಯ ಆಳಂದ … Continue reading BREAKING: ರಾಜ್ಯದ ಅಳಂದದಲ್ಲಿ ಮತಗಳವು ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ