ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

ರಾಯಚೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಯಾಗಿದೆ. ಈ ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆಗೊಂಡಿದೆ. ಇದಕ್ಕಾಗಿ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿಗಳ ಮಹಾದಾನ ಮಾಡಿದ್ದಾರೆ. ಇಂದು ಮಂತ್ರಾಲಯದ ಪವಿತ್ರ ಭೂಮಿಯಲ್ಲಿ, ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ, ಭಕ್ತರು ಹಾರೈಸಿದ್ದ ಮಹತ್ವದ ಯೋಜನೆ ಸಾಕಾರಗೊಂಡಿದೆ. ಇಲ್ಲಿಗೆ ತೀರ್ಥಸ್ನಾನಕ್ಕಾಗಿ ಅಗತ್ಯವಾಗಿದ್ದ ‘ಪರಿಮಳ ತೀರ್ಥಂ’ ಪುಷ್ಕರಣಿ ಇಲ್ಲದ ಕೊರತೆಯನ್ನು ನಿವಾರಿಸುವಂತೆ, ಅಲಂಕೃತವಾಗಿ, ಸೌಕರ್ಯ ಸಮೇತ ನಿರ್ಮಿಸಲ್ಪಟ್ಟ ಈ ಅದ್ಭುತ … Continue reading ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ