BREAKING NEWS: ಬಿಜೆಪಿಗೆ ರೌಡಿ ಶೀಟ್ ಸೇರ್ಪಡೆ ವಿವಾದದ ಬೆನ್ನಲ್ಲೇ, ಆನೇಕಲ್ ಪುರಸಭೆಗೆ ರೌಡಿಶೀಟರ್ ನಾಮನಿರ್ದೇಶನ

ಬೆಂಗಳೂರು ಗ್ರಾಮಾಂತರ: ಬಿಜೆಪಿ ಪಕ್ಷಕ್ಕೆ ರೌಡಿ ಶೀಟರ್ ಸೇರ್ಪಡೆಯ ವಿಚಾರ ವಿವಾದಕ್ಕೆ ಕಾರಣವಾಗಿದೆ. ಇದೇ ವಿಚಾರವನ್ನು ಇಟ್ಟುಕೊಂಡು ವಿಪಕ್ಷಗಳು ಆಡಳಿತಾರೂಡ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸುತ್ತಿವೆ. ಈ ಬೆನ್ನಲ್ಲೇ ಆನೇಕಲ್ ಪುರಸಭೆಗೆ ರೌಡಿಶೀಟರ್ ನನ್ನೇ ಸದಸ್ಯನನ್ನಾಗಿ ನಾಮನಿರ್ದೇಶನ ಮಾಡಿ, ಮತ್ತೊಂದು ವಿವಾದಕ್ಕೆ ಬಿಜೆಪಿ ಕಾರಣವಾಗಿದೆ. BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘7ನೇ ವೇತನ ಆಯೋಗ’ಕ್ಕೆ 44 ಹುದ್ದೆ ಸೃಜಿಸಿ ಸರ್ಕಾರ ಆದೇಶ | 7th State Pay Commission ಬೆಂಗಳೂರು ಗ್ರಾಮಾಂತರ ಜಿಲ್ಲೆಯ … Continue reading BREAKING NEWS: ಬಿಜೆಪಿಗೆ ರೌಡಿ ಶೀಟ್ ಸೇರ್ಪಡೆ ವಿವಾದದ ಬೆನ್ನಲ್ಲೇ, ಆನೇಕಲ್ ಪುರಸಭೆಗೆ ರೌಡಿಶೀಟರ್ ನಾಮನಿರ್ದೇಶನ