ಉತ್ತರ ಪ್ರದೇಶ: ʻಹುಡುಗ ಕಪ್ಪುʼ ಎಂದು ನಿಶ್ಚಯವಾಗಿದ್ದ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಯುವತಿ!
ಉತ್ತರ ಪ್ರದೇಶ: ಒಬ್ಬರ ಚರ್ಮದ ಬಣ್ಣಕ್ಕೆ ಸಂಬಂಧಿಸಿದ ವರ್ಣಭೇದ ನೀತಿಯು ಪ್ರಪಂಚದಾದ್ಯಂತ ಇನ್ನೂ ಅಸ್ತಿತ್ವದಲ್ಲಿದೆ. ಆದರೆ, ವರನ ಮೈಬಣ್ಣದ ಕಾರಣದಿಂದ ಮದುವೆಗೆ ಕೆಲವು ದಿನಗಳ ಮೊದಲು ವಧು ತನ್ನ ಮದುವೆಯನ್ನು ನಿಲ್ಲಿಸಿದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಹೌದು, ಉತ್ತರ ಪ್ರದೇಶದ ಬರೇಲಿಯಲ್ಲಿ ಇಂತಹದೊಂದು ಘಟನೆ ನಡೆದಿದ್ದು, ವರನನ್ನು ಮದುವೆಯಾಗಲು ಸಿದ್ಧವಾಗಿದ್ದ ಯುವತಿ ಆತನ ಚರ್ಮದ ಬಣ್ಣದಿಂದಾಗಿ ನಿಶ್ಚಯವಾಗಿದ್ದ ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ವರದಿಗಳ ಪ್ರಕಾರ, ದೆಹಲಿಯ ನಿಹಾಲ್ ವಿಹಾರ್‌ನ ದುರ್ಗಾ ಪ್ರಸಾದ್ ಮತ್ತು ಬರೇಲಿಯ ಮಹಿಳೆ … Continue reading ಉತ್ತರ ಪ್ರದೇಶ: ʻಹುಡುಗ ಕಪ್ಪುʼ ಎಂದು ನಿಶ್ಚಯವಾಗಿದ್ದ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಯುವತಿ!
Copy and paste this URL into your WordPress site to embed
Copy and paste this code into your site to embed