‘ವಿಡಿಯೋ ವೈರಲ್’ ಮಾಡಬಾರದೆಂದು ‘ಯಾವ ಸೆಕ್ಷನ್’ನಲ್ಲಿ ಇದೆ?: ಸಿಎಂ ಸಿದ್ಧರಾಮಯ್ಯಗೆ ‘HDK’ ತಿರುಗೇಟು

ಬೆಂಗಳೂರು: ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ ಎಂದು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೆಕ್ಷನ್ ಗಳ ಸಮೇತ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಸೆಕ್ಷನ್ ಗಳ ಮಾಹಿತಿಯುಳ್ಳ … Continue reading ‘ವಿಡಿಯೋ ವೈರಲ್’ ಮಾಡಬಾರದೆಂದು ‘ಯಾವ ಸೆಕ್ಷನ್’ನಲ್ಲಿ ಇದೆ?: ಸಿಎಂ ಸಿದ್ಧರಾಮಯ್ಯಗೆ ‘HDK’ ತಿರುಗೇಟು