ಭಾರತದ ಯಾವೆಲ್ಲ ರಾಜ್ಯಗಳಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ? ಇಲ್ಲಿದೆ ನಗರಗಳ ಸಂಪೂರ್ಣ ಪಟ್ಟಿ
ನವದೆಹಲಿ: ಭಾರತದ ಲಕ್ಷಾಂತರ ಮನೆಗಳು ಮತ್ತು ಆಹಾರ ಉದ್ಯಮಗಳ ಪ್ರಮುಖ ಇಂಧನವಾಗಿರುವ ಎಲ್‌ಪಿಜಿ (ಅಡುಗೆ ಅನಿಲ) ಪೂರೈಕೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯತ್ಯಯ ಉಂಟಾಗಿದೆ. ದೇಶದ ವಿವಿಧ ನಗರಗಳಲ್ಲಿ ಸಿಲಿಂಡರ್ ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ಮುಖ್ಯವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆ ಆಹಾರ ಉದ್ಯಮವನ್ನು ಕಂಗಾಲಾಗಿಸಿದೆ. ವಾಣಿಜ್ಯ ವಲಯಕ್ಕೆ ತಟ್ಟಿದ ಬಿಸಿ ವರದಿಗಳ ಪ್ರಕಾರ, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಕ್ಯಾಟರಿಂಗ್ ಸೇವೆಗಳಿಗೆ ಬಳಸಲಾಗುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ಇಳಿಕೆಯಾಗಿದೆ. ಅನೇಕ ಉದ್ಯಮಗಳಿಗೆ ಅಗತ್ಯವಿರುವಷ್ಟು ಸಿಲಿಂಡರ್‌ಗಳು ದೊರೆಯುತ್ತಿಲ್ಲ, … Continue reading ಭಾರತದ ಯಾವೆಲ್ಲ ರಾಜ್ಯಗಳಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ? ಇಲ್ಲಿದೆ ನಗರಗಳ ಸಂಪೂರ್ಣ ಪಟ್ಟಿ
Copy and paste this URL into your WordPress site to embed
Copy and paste this code into your site to embed