ಬೆಂಗಳೂರು: ಮಠಕ್ಕೆ ಸೇರಿದ್ದ ಜಮೀನು ಅನ್ನು ಅಕ್ರಮ ಮಾರಾಟ ಆರೋಪದ ಮೇಲೆ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬೆಂಗಳೂರಿನ 4ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು ಬಾಡಿ ವಾರೆಂಟ್ ಜಾರಿ ಮಾಡಿದೆ. ಸದ್ಯ ಮುರುಘಾರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದು, ಅವರನ್ನು, ಚಿತ್ರದುರ್ಗ ಜಿಲ್ಲಾ ಸೂಪರಿಂಟೆಂಡೆಂಟ್ ಆಫ್ ಪೊಲೀಸ್, ಫೆಬ್ರವರಿ 9ರಂದು ಕೋರ್ಟ್ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ.
ಕೆಂಗೇರಿ ಹೋಬಳಿಯ ಸೂಲಿಕೆರೆ ಗ್ರಾಮದಲ್ಲಿ ಚಿತ್ರದುರ್ಗ ಮುರುಘಾ ಮಠಕ್ಕೆ ಸೇರಿದ 7 ಎಕರೆ 18 ಗುಂಟೆ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ನಗರದ 4ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯ ಬಾಡಿ ವಾರಂಟ್ ಹೊರಡಿಸಿದೆ.
BIG NEWS: ಕೇಂದ್ರ ಸರ್ಕಾರದಿಂದ ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ ಸಂಘಟನೆ ನಿಷೇಧ| BANS PAFF
BIG NEWS: ಮುಂದಿನ ತಿಂಗಳು ಟೆನಿಸ್ ಸಾನಿಯಾ ಮಿರ್ಜಾ ನಿವೃತ್ತಿ | Sania Mirza