ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಿಗ್‌ ಶಾಕ್‌: ಮತ್ತೆ ಪ್ರತಿಭಟನೆ ಎಚ್ಚರಿಕೆ ನೀಡಿದ 108 ಸಿಬ್ಬಂದಿ ವೇತನ

ಬೆಂಗಳೂರು: 108 ಆಂಬ್ಯುಲೆನ್ಸ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಅಂತ ಹೇಳಿ 108 ಆಂಬ್ಯುಲೆನ್ಸ್‌ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ. 108 ನೌಕರರ ಸಂಘದ ಉಪಾಧ್ಯಕ್ಷ ಎನ್‌.ಎಚ್‌. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೆಲೆ ಅವರು ಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಠಡುತ್ತ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು … Continue reading ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಿಗ್‌ ಶಾಕ್‌: ಮತ್ತೆ ಪ್ರತಿಭಟನೆ ಎಚ್ಚರಿಕೆ ನೀಡಿದ 108 ಸಿಬ್ಬಂದಿ ವೇತನ