BREAKING: ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ಸಾರಿಗೆ ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ಸಂಪುಟ ಅಸ್ತು | KSRTC Bus Ticket Price Hike

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳದ ಶಾಕ್ ಜನತೆಗೆ ಉಂಟಾಗಲಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಪ್ರಯಾಣ ದರ ಏರಿಕೆಗೆ ಸಂಪುಟ … Continue reading BREAKING: ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ಸಾರಿಗೆ ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ಸಂಪುಟ ಅಸ್ತು | KSRTC Bus Ticket Price Hike