ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಸ್ನೇಹಿತನಿಂದಲೇ ಗೆಳತಿ ಮೇಲೆ ಅತ್ಯಾಚಾರ

ಬೆಂಗಳೂರು: ನಗರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೆಸಗಲಾಗಿದೆ. ಸ್ನೇಹಿತನಿಂದಲೇ ಗೆಳತಿಯ ಮೇಲೆ ಅತ್ಯಾಚಾರ ನಡೆಸಿದಂತ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸ್ನೇಹಿತನೇ ಅತ್ಯಾಚಾರ ಎಸಗಿದ ಆರೋಪದಡಿ ಕೇಸ್ ದಾಖಲಾಗಿದೆ. ವಿದ್ಯಾರ್ಥಿನಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ದೂರಿನ ಬಳಿಕ ಅತ್ಯಾಚಾರ ಎಸಗಿದಂತ ಆರೋಪಿಯನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. BREAKING: ಕನ್ನಡ ಮಾತಾಡು ಎಂದ … Continue reading ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಸ್ನೇಹಿತನಿಂದಲೇ ಗೆಳತಿ ಮೇಲೆ ಅತ್ಯಾಚಾರ