BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: KSRT ಬಸ್ಸಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣ

ಮೈಸೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕೆ ಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಸಿಗೂರಿಗೆ ಸೋದರ ಮಾವ ಸಾವನ್ನಪ್ಪಿದ ಕಾರಣ ಕಾರಿನಲ್ಲಿ ಬೆಂಗಳೂರಿನ ಜೆಪಿ ನಗರದ ಸತ್ಯಾನಂದ ರಾಜೇ ಅರಸ್, ಪತ್ನಿ ನಿಶ್ಚಿತ ಹಾಗೂ ಚಂದ್ರರಾಜೇ ಅರಸ್, ಪತ್ನಿ ಸುವೇದಿನಿ ರಾಣಿ ತೆರಳುತ್ತಿದ್ದರು. ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ಎಕ್ಸಿಟ್ ಆಗೋದಕ್ಕೆ ಗೊಂದಲ ಸೃಷ್ಠಿಯಾಗಿದೆ. ಟಾಟಾ … Continue reading BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: KSRT ಬಸ್ಸಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣ