BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ-ಕ್ರೂಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು
ತುಮಕೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಮತ್ತೊಂದು ಭೀಕರ ಅಪಘಾತ ಎನ್ನುವಂತೆ ಲಾರಿ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರಿನ ಶಿರಾ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ ಕ್ರೂಸರ್ ಚಾಲಕ ಸಾವನ್ನಪ್ಪಿದ್ದಾನೆ. ಮೃತ ಕ್ರೂಸರ್ ಚಾಲಕನನ್ನು ಬಸವರಾಜ್ ಎಂಬುದಾಗಿ ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯನ್ನು ಸುರೇಶ್ ಎಂಬುದಾಗಿ ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎಂಬುದಾಗಿ ತಿಳಿದು ಬಂದಿದೆ. ಈ … Continue reading BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ-ಕ್ರೂಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು
Copy and paste this URL into your WordPress site to embed
Copy and paste this code into your site to embed