BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ
ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೆಸಗಲಾಗಿದೆ. ಮನೆಯ ಮುಂದೆ ಆಟವಾಡುತ್ತಿದ್ದಂತ 5 ವರ್ಷದ ಬಾಲಕಿಯ ಮೇಲೆಯೇ ಅತ್ಯಾಚಾರ ಎಸಗಲಾಗಿದೆ. ಬಳ್ಳಾರಿಯ ತೋರಣಗಲ್ ನ ಖಾಸಗಿ ಕಾರ್ಖಾನೆಯೊಂದರಲ್ಲಿ ಉತ್ತರ ಭಾರತದ ದಂಪತಿಗಳು ಕೆಲಸ ಮಾಡುತ್ತಿದ್ದರು. ಇವರಿಗೆ 5 ವರ್ಷದ ಪುತ್ರಿ ಇದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಿರುವಂತ ಬಿಹಾರ ಮೂಲದ ವ್ಯಕ್ತಿಯೊಬ್ಬ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದಿಂದಾಗಿ ನಿತ್ರಾಣಗೊಂಡಿದ್ದಂತ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ಮೂಲಕ ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಬಾಲಕಿ ಪ್ರಾಣಾಯಪಾಯದಿದಂ ಪಾರಾಗಿದ್ದಾಳೆ. ಬಳ್ಳಾರಿಯ … Continue reading BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed