ಬೀದರ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವನ್ನೊಬ್ಬ ಕೀಚಕ ನಡೆಸಿದ್ದಾನೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪೈಶಾಚಿಕ ಕೃತ್ಯವನ್ನು ಮೆರೆದಿದ್ದಾನೆ.
ಬೀದರ್ ಜಿಲ್ಲೆಯಲ್ಲಿ ನರ್ಸರಿ ಶಾಲೆಗೆ ತೆರಳಿದ್ದಂತ ವೇಳೆಯಲ್ಲಿ ಕಾಮುಕನೊಬ್ಬ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ನಿತ್ರಾಣವಾಗಿದ್ದಂತ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಕೀಚಕನ ಪೈಶಾಚಿಕ ಕೃತ್ಯ ಬೆಳೆಕಿಗೆ ಬಂದಿದೆ. ರಕ್ತಸ್ರಾವದಿಂದ ಬಳಲುತ್ತಿದ್ದಂತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
`ಪ್ಯಾರಸಿಟಮಾಲ್’ ಬಳಸಿ ಬಟ್ಟೆಗಳ ಕಲೆಗಳನ್ನು ತೆಗೆಯಬಹುದು : ವಿಡಿಯೋ ವೈರಲ್ | WATCH VIDEO
WATCH VIDEO: ಭೀಮನ ಅಮಾವಾಸ್ಯೆಯ ಪ್ರಯುಕ್ತ ಸಿಂಗದೂರು ಚೌಡೇಶ್ವರಿ ದೇವಿಗೆ ವಿಶೇಷ ಅಲಂಕಾರ: ಹರಿದು ಬಂದ ಭಕ್ತಸಾಗರ