BREAKING: ರಾಜ್ಯದಲ್ಲಿ ಮತ್ತೊಂದು ‘ಕೀಚಕ ಕೃತ್ಯ’: ಡ್ರಾಫ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ‘ದುರುಳ’ರಿಂದ ಅತ್ಯಾಚಾರ

ಕೊಡಗು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಡ್ರಾಫ್ ನೀಡುವ ನೆಪದಲ್ಲಿ ಬಾಲಕಿಯೊಬ್ಬಳ ಮೇಲೆ ಕೀಚಕರ ಕೃತ್ಯವನ್ನು ದುರುಳರು ಮೆರೆದಿದ್ದಾರೆ. ಓರ್ವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರೇ, ಮತ್ತೋರ್ವ ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆಸಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂ ಪೇಟೆ ತಾಲೂಕಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಐವರು ಬಾಲಕಿಯರನ್ನು, ಮಾರುತಿ 800 ಅಪರಿಚಿತ ಕಾರಿನಲ್ಲಿ ಡ್ರಾಫ್ ಕೊಡುವುದಾಗಿ ಕರೆದೊಯ್ದಿದ್ದಾರೆ. ನಾಗರಹೊಳೆಗೆ ಡ್ರಾಫ್ ಕೊಡ್ತಾರೆ ಅಂತ ಕಾರು ಹತ್ತಿದಂತ ಬಾಲಕಿಯರನ್ನು ದಾರಿ ಮಧ್ಯೆ ಕಾಫಿ ತೋಟಕ್ಕೆ … Continue reading BREAKING: ರಾಜ್ಯದಲ್ಲಿ ಮತ್ತೊಂದು ‘ಕೀಚಕ ಕೃತ್ಯ’: ಡ್ರಾಫ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ‘ದುರುಳ’ರಿಂದ ಅತ್ಯಾಚಾರ