ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಟಿ ವಾಹನ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೆ ಸಾವು!

ಬೆಂಗಳೂರು : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟಿಟಿ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಾಮಾಂಜಲು (36) ಹಾಗೂ ಕಲಾವತಿ (27) ಮೃತ ದಂಪತಿಗಳು ಎಂದು ತಿಳಿದುಬಂದಿದೆ. ಮೃತರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಯರಂವಾರಪಲ್ಲಿ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ವಗ್ರಾಮದಿಂದ ಬೆಂಗಳೂರಿಗೆ ಕೆಲಸಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಈ ಕುರಿತು … Continue reading ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಟಿ ವಾಹನ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೆ ಸಾವು!