Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM

ಭಾರತ ಒಂದೆರೆಡಲ್ಲ 40 ದೇಶಗಳಿಂದ ‘ಕಚ್ಚಾ ತೈಲ’ ಆಮದು ಮಾಡಿಕೊಳ್ತಿದೆ ; ಪಟ್ಟಿ ಇಲ್ಲಿದೆ.!

10/03/2026 8:53 PM

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಮಾ.13ರೊಳಗೆ ಮೊದಲ 20 ಪಂದ್ಯಗಳ ಐಪಿಎಲ್ 2026 ವೇಳಾಪಟ್ಟಿ ಪ್ರಕಟ

10/03/2026 8:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮತ್ತೊಂದು ಖಾಸಗಿ ವೀಡಿಯೋ ಕೇಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ
KARNATAKA

ರಾಜ್ಯದಲ್ಲಿ ಮತ್ತೊಂದು ಖಾಸಗಿ ವೀಡಿಯೋ ಕೇಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ

By kannadanewsnow0908/06/2024 2:06 PM

ಚಾಮರಾಜನಗರ: ಹಾಸನ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಖಾಸಗೀ ವೀಡಿಯೋ ಪ್ರಕರಣ ವರದಿಯಾಗಿದೆ. ಈ ಕಾರಣಕ್ಕಾಗಿಯೇ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ.

ಚಾಮರಾಜನಗರದಲ್ಲಿ ಮೊಮ್ಮಗಳೊಬ್ಬಳನ್ನು ಯುವನೋರ್ವ ಪ್ರೀತಿಸುತ್ತಿದ್ದನು. ಪ್ರೀತಿಯ ಜೊತೆಗೆ ಆಕೆಯ ಖಾಸಗಿ ವೀಡಿಯೋಗಳನ್ನು ತೆಗೆದಿಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಆದರೇ ಆ ಕುಟುಂಬದವರು ಯುವಕನಿಗೆ ಎಚ್ಚರಿಕೆ ನೀಡಿದರೂ, ಬುದ್ಧಿ ಹೇಳಿದರು ತನ್ನ ಸುಮ್ಮನಾಗಿಲ್ಲ.

ಇದೇ ಕಾರಣಕ್ಕಾಗಿ ಯುವಕನ ವಿರುದ್ಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದ್ದಂತ ಪೊಲೀಸರು ಮಾತ್ರ, ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿದ್ದಾರೆ.

ಈ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದಂತ ಕುಟುಂಬಸ್ಥರು, ಮಲೆ ಮಹದೇಶ್ವರನ ದರ್ಶನ ಪಡೆದು, ಆ ಬಳಿಕ ಒಂದೇ ಕುಟುಂಬದ ನಾಲ್ವರು ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದಂತ ವಿಷಯ ತಿಳಿದಂತ ಸ್ಛಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಚಿಕಿತ್ಸೆಯ ನಂತ್ರ ಆರೋಗ್ಯ ಸ್ಥಿರವಾಗಿದೆ ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

NDA ಗೆಲುವಿನ ಬಳಿಕ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಭೂಪ….!

ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಹುದ್ದೆಯ ಆಫರ್ ನೀಡಲಾಗಿತ್ತು: ಜೆಡಿಯು ನಾಯಕ

Share. Facebook Twitter LinkedIn WhatsApp Email

Related Posts

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM1 Min Read

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

10/03/2026 8:00 PM1 Min Read

ಮುಂದಿನ 3 ವರ್ಷಗಳಲ್ಲಿ 800 ಸರ್ಕಾರಿ ಶಾಲೆಗಳು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಮೇಲ್ದರ್ಜೆಗೆ: ಸಚಿವ ಮಧು ಬಂಗಾರಪ್ಪ

10/03/2026 7:36 PM1 Min Read
Recent News

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM

ಭಾರತ ಒಂದೆರೆಡಲ್ಲ 40 ದೇಶಗಳಿಂದ ‘ಕಚ್ಚಾ ತೈಲ’ ಆಮದು ಮಾಡಿಕೊಳ್ತಿದೆ ; ಪಟ್ಟಿ ಇಲ್ಲಿದೆ.!

10/03/2026 8:53 PM

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಮಾ.13ರೊಳಗೆ ಮೊದಲ 20 ಪಂದ್ಯಗಳ ಐಪಿಎಲ್ 2026 ವೇಳಾಪಟ್ಟಿ ಪ್ರಕಟ

10/03/2026 8:16 PM

2026ರ ‘IPL ವೇಳಾಪಟ್ಟಿ’ ಬಿಡುಗಡೆಗೆ ಕ್ಷಣಗಣನೆ ; ಈ ದಿನದಂದು ಮೊದಲ 20 ಪಂದ್ಯಗಳ ಡೇಟ್ ಔಟ್!

10/03/2026 8:15 PM
State News
KARNATAKA

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

By kannadanewsnow0910/03/2026 9:06 PM KARNATAKA 1 Min Read

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಬುಧವಾರ) ಆರಂಭವಾಗಬೇಕಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದೊಂದಿಗೆ…

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

10/03/2026 8:00 PM

ಮುಂದಿನ 3 ವರ್ಷಗಳಲ್ಲಿ 800 ಸರ್ಕಾರಿ ಶಾಲೆಗಳು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಮೇಲ್ದರ್ಜೆಗೆ: ಸಚಿವ ಮಧು ಬಂಗಾರಪ್ಪ

10/03/2026 7:36 PM

ನಿಮ್ಮ ಕಷ್ಟ ಪರಿಹಾರ ಖಂಡಿತ! ಗುರುರಾಯರ ಈ ಒಂದು ಮಂತ್ರ ಪಠಿಸಿ ಸಾಕು

10/03/2026 7:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.