BREAKING: ಬೆಂಗಳೂರು ಜನತೆಗೆ ಮತ್ತೊಂದು ಶಾಕ್: BMTC ದೈನಿಕ, ಮಾಸಿಕ ‘ಪಾಸ್ ದರ’ ಹೆಚ್ಚಳ, ನಾಳೆಯಿಂದಲೇ ಜಾರಿ | BMTC Bus Pass

ಬೆಂಗಳೂರು: ಸಾರಿಗೆ ಬಸ್ ದರವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್ ನೀಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಬಿಎಂಟಿಸಿ ದೈನಿಕ ಹಾಗೂ ಮಾಸಿಕ ಬಸ್ ಪಾಸ್ ದರ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ನೂತನ ಹೆಚ್ಚಳ ದರ ನಾಳೆಯಿಂದಲೇ ಜಾರಿಗೆ ಬರುತ್ತಿರುವುದಾಗಿ ತಿಳಿಸಿದೆ. ಇಂದು ಬಿಎಂಟಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿವಿಧ ವರ್ಗದ ದೈನಿಕ, ಸಾಪ್ತಾಹಿಕ ಮತ್ತು ಮಾಸಿಕ ಪಾಸುಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿತರಣೆ … Continue reading BREAKING: ಬೆಂಗಳೂರು ಜನತೆಗೆ ಮತ್ತೊಂದು ಶಾಕ್: BMTC ದೈನಿಕ, ಮಾಸಿಕ ‘ಪಾಸ್ ದರ’ ಹೆಚ್ಚಳ, ನಾಳೆಯಿಂದಲೇ ಜಾರಿ | BMTC Bus Pass