BREAKING: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಡೀಸೆಲ್ ದರ ರೂ.2 ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಬರೆ ಎಳೆಯಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಶೇ.21.17ರಷ್ಟು ಏರಿಕೆ ಮಾಡಲಾಗಿದೆ. ಹೀಗಾಗಿ ಡೀಸೆಲ್ ದರ ಪ್ರತಿ ಲೀಟರ್ ಗೆ ರೂ.2ರಷ್ಟು ಹೆಚ್ಚಳ ಆದಂತೆ ಆಗಲಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ದಿನಾಂಕ: 04-11-2021 ರ ಹಿಂದೆ ಡೀಸೆಲ್ ಮೇಲೆ ವಿಧಿಸಲಾಗುತ್ತಿದ್ದ ಕರ್ನಾಟಕ ಮಾರಾಟ ತೆರಿಗೆ ದರ ಶೇ 24ರಷ್ಟು ಇದ್ದು, ಅಂದಿನ ಮಾರಾಟ ದರ ಪ್ರತಿ ಲೀಟರಿಗೆ ರೂ. … Continue reading BREAKING: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಡೀಸೆಲ್ ದರ ರೂ.2 ಹೆಚ್ಚಳ