ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ: ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮಹತ್ವದ ಮೈಲಿಗಲ್ಲು | BESCOM EV Hub

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ ಬಳಿ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರ ಲೋಕಾರ್ಪಣೆಯಾಗಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಈ ಬೃಹತ್ ‘ಇವಿ ಚಾರ್ಜಿಂಗ್ ಹಬ್’ ಉದ್ಘಾಟಿಸಿದರು. ಬೆಸ್ಕಾಂ, ಜರ್ಮನ್ ಕಾರ್ಪೊರೇಷನ್ ಫಾರ್ ಇಂಟರ್‌ನ್ಯಾಷನಲ್ ಕೋ ಆಪರೇಷನ್ (ಜಿ.ಐ.ಝಡ್) ಮತ್ತು ಬಾಷ್ ಕಂಪನಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ 23 ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ. ಬಿಐಎಎಲ್ ಇವಿ ಹಬ್, ಸೆಕೆಂಡ್-ಲೈಫ್ ಬ್ಯಾಟರಿ … Continue reading ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ: ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮಹತ್ವದ ಮೈಲಿಗಲ್ಲು | BESCOM EV Hub